Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...