Friday, August 29, 2025

Arabian sea

ರಾಜ್ಯದಲ್ಲಿ ಐದು ದಿನ ಮಳೆ ಪಿಕ್ಸ್.

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...
- Advertisement -spot_img

Latest News

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...
- Advertisement -spot_img