Sunday, September 8, 2024

Araga Jnanendra

Priyank Kharge : ಶ್ರಮಜೀವಿಗಳ  ಬೆವರಲ್ಲಿ ಬೆಚ್ಚಗೆ ಬಿಟ್ಟಿ ತಿಂದವರ ಮೈ ಬೆಳ್ಳಗಿರುತ್ತದೆ : ಖರ್ಗೆ ಖಡಕ್  ಉತ್ತರ

Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ  ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ...

Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ

Political News : ಆರಗ ಜ್ಞಾನೇಂದ್ರ ಅವರು  ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ...

Eshwar Khandre : ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ : ಈಶ್ವರ್ ಖಂಡ್ರೆ ಕಿಡಿ

Banglore News : ಆಗಸ್ಟ್ 2 : ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು...

DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್

Political News : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ಆರಗ ಮನೆಯಲ್ಲಿ ಕಂತೆ ಹಣ..?! ವೀಡಿಯೋ ರೆಕಾರ್ಡ್ ಮಾಡಿದವರ್ಯಾರು…?!

Political News: ರಾಜ್ಯದಲ್ಲಿ ಸದ್ಯ ಸ್ಯಾಂಟ್ರೋ ರವಿ ಸುಂಟರಗಾಳಿ ಎಬ್ಬಿದೆ. ಈ  ವಿಚಾರವಾಗಿ ಇದೀಗ ರಾಜಕೀಯ ನಾಯಕರ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಈ ವಿಚಾರವನ್ನು ಮೊದಲಾಗಿ ಪ್ರಸ್ತಾಪ ಮಾಡಿದವರು. ಇದೀಗ  ಗೃಹಮಂತ್ರಿ ಆರಗ ಜ್ಞಾನೇಂದ್ರ ಮನೆಯಲ್ಲಿ  ಸ್ಯಾಂಡ್ರೋ ರವಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಾವುದೋ  ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಕಾರಣಕ್ಕಾಗಿ ಸ್ಯಾಂಟ್ರೋ ...

ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

State News: ‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಜಾರಿ ಇಲ್ಲ: ಆರಗ ಜ್ಞಾನೇಂದ್ರ

Banglore News: ಬೆಂಗಳೂರಲ್ಲಿ  ಟೋಯಿಂಗ್ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ, ಮತ್ತೆ  ಟೋಯಿಂಗ್ ಜಾರಿ ಇಲ್ಲ ಎಂಬುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸಾರ್ಗವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್  ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ  ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img