Tuesday, July 22, 2025

Araga Jnanendra

ಈ ಬಾರಿಯೂ ಗೆಲುವು ನಮ್ಮದೇ

www.karnatakatv.net :ಹುಬ್ಬಳ್ಳಿ : ಬಿಜೆಪಿ ಮತ್ತೊಮ್ಮೆ ಹುಬ್ಬಳ್ಳಿ – ಧಾರವಾಡ  ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಖಚಿತ. ಈ ಬಾರಿ 60 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಪಾಲಿಕೆ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಶೆಟ್ಟರ್, ಬಿಜೆಪಿ ಚುನಾವಣಾ ವಿಚಾರದಲ್ಲಿ ಕ್ರೀಯಾಶೀಲವಾಗಿ ಕೆಲಸ...

ಕನ್ನಡಿಗರನ್ನ ಕಡೆಗಣಿಸಿರುವುದು ಖಂಡನೀಯ

www.karnatakatv.net :ಬೆಳಗಾವಿ: ಕಳೆದ ಎರಡು ದಶಕಗಳ ಬಳಿಕ ಪಾಲಿಕೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುತ್ತಿವೆ. ಟಿಕೆಟ್ ಹಂಚಿಕೆಯ ವೇಳೆ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್, ಬಿಜೆಪಿ ಟಿಕೆಟ್ ಹಂಚಿಕೆ ಮಾಡಬೇಕಿತ್ತು ಆದರೆ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ  ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ...

ಗ್ಯಾಂಗ್ ರೇಪ್ ಖಂಡಿಸಿ AIDSO, SFI ಸಂಘಟನೆಗಳ ಪ್ರತಿಭಟನೆ

www.karnatakatv.net :ರಾಯಚೂರು: ಮೈಸೂರು MBA ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ AIDSO, SFI ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘಟನೆಕಾರರು ಹಾಗೂ ವಿದ್ಯಾರ್ಥಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸರ್ಕಾದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಿ ಎಂದು ಆಗ್ರಹ...

ಸಿಕ್ಕೇಬಿಡ್ತು ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಸುಳಿವು

www.karnatakatv.net : ಮೈಸೂರು :ರಾಜ್ಯವನ್ನೇ ಬೆಚ್ಚಿಬೀಳಿಸಿರೋ ಮೈಸೂರು ಯುವತಿ ಅತ್ಯಾಚಾರ ಪ್ರಕರಣದ ಆರೋಪಿಗಳ ಸುಳಿವನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಂಗಳವಾರ ನಡೆದ ಈ ಘನ ಘೋರ ಕೃತ್ಯವೆಸಗಿದ ಪಾಪಿಗಳ ಜಾಡುಹಿಡಿದು ಖಾಕಿ ಹೊರಟಿದ್ದು ಶೀಘ್ರವೇ ಬಂಧಿಸೋ ಸಾಧ್ಯತೆ ಇದೆ. ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ರಾಜ್ಯಾದ್ಯಂತ ವ್ಯಾಪಕ...

ಎಸಿ ಕಚೇರಿ ಸಿಬ್ಬಂದಿ ನಾಪತ್ತೆ

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶಬಾಬು ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹಲವು ಕುತೂಹಲಕ್ಕೆ ಕಾರಣವಾಗುತ್ತಿದೆ. ಆ.23ರಂದು ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ 9:30ಕ್ಕೆ ಆಗಮಿಸಿ ಸುಮಾರು 12 ನಿಮಿಷಗಳ ಕಾಲ ಕಚೇರಿಯಲ್ಲಿ ಕುಳಿತುಕೊಂಡು ಹೊರಹೋದವರು ಬಂದಿಲ್ಲ. ಅಂದು ಕಚೇರಿಯನ್ನು ಬಿಟ್ಟು ಹೋದವರು ನಾಪತ್ತೆಯಾಗಿದ್ದು, ಇಲ್ಲಿಯ ವರೆಗೆ ಯಾವ ಸುಳಿವು...

ಶಾಲೆಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್

www.karnatakatv.net : ರಾಯಚೂರು :ಕೊರೊನಾ ಮೂರನೇ ಅಲೆ ಭಯದ ನಡುವೆಯೂ ಶಾಲೆಗಳಲ್ಲಿ ರೂಲ್ಸ್ ಬ್ರೇಕ್ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ಈ ಶಾಲೆ ಆರಂಭವಾದ ಎರಡನೇ ದಿನಕ್ಕೆ ಮಕ್ಕಳಿಗೆ ಮಾಸ್ಕ್ ಇಲ್ಲ , ಬೆಂಚ್ ಗೆ ಐದು ವಿದ್ಯಾರ್ಥಿಗಳನ್ನು ಕೂರಿಸಿದ್ದಾರೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮದಲ್ಲಿನ ಪ್ರೌಢ ಶಾಲೆಯ ಅವ್ಯವಸ್ಥೆ...

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img