ಹಾಸನ: ಅರಕಲಗೂಡು ಸಮೀಪದ ಶಂಭುನಾಥಪುರ ಗ್ರಾಮದಲ್ಲಿ ಮೃತಪಟ್ಟ ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದ ಮನ ಕಲಕುವ ಘಟನೆ ವರದಿಯಾಗಿದ್ದು ತಾಲೂಕು ಆಡಳಿತಕ್ಕೆ ಮುಜುಗರ ಉಂಟು ಮಾಡಿತು.
ಗ್ರಾಮದ ಗಿಡ್ಡಯ್ಯ 66 ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಲ್ಲಿ ಸ್ಮಶಾನ ಜಾಗವಿಲ್ಲದೆ, ಮೃತ ದಲಿತ ವ್ಯಕ್ತಿಗೆ ಸ್ವಂತ...
political news:
ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...
ಅರಕಲಗೂಡು:
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ. ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...
karnataka tv Political News | ಮಾಜಿ ಸಚಿವ ಎ ಮಂಜುಗೆ ಬಹುತೇಕ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. 30 ವರ್ಷ ಜೆಡಿಎಸ್ ವಿರೋಧಿ ರಾಜಕಾರಣ ಮಾಡಿದ ಎ ಮಂಜುಗೆ ಜೆಡಿಎಸ್ ಟಿಕೆಟ್ ಘೋಷಣೆ ಹಿಂದೆ ಬೇರೆಯದ್ದೇ ಲೆಕ್ಕಾಚಾರ ಇದೆ ಎಂದು ಅರಕಲಗೂಡಿನ ಹಾಲಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಆರೋಪಿಸಿದ್ದಾರೆ....
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಮಂಜು ಜೆಡಿಎಸ್ ಮೂಲಕ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ದೇವೆಗೌಡರು ನನಗೆ ಟಿಕೆಟ್ ಕೊಡುತ್ತಾರೆಂದು ಭಾವಿಸಿದ್ದೇನೆ ಅವರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ ಅವರ ಮೇಲೆ ನನಗೆ ತುಂಬಾ ಗೌರವವಿದೆ.ದೇವೆಗೌಡರಿಗೆ ನಾನು ಐದನೆ ಮಗ ಇದ್ದಂಗೆ . ಈ ಮಾತನ್ನು ಸ್ವತಃ ದೇವೆಗೌಡರೆ ಪಾರ್ಲಿಮೆಂಟ್ ಚುನಾವಣೆ ವೇಳೆ ಹೇಳಿಕೊಂಡಿದ್ದಾರೆ.ಅವರ...