ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು.
ಭಾನುವಾರ ರಾತ್ರಿ 7.30...
ಹಾಸನ: ಅರಸಿಕೆರೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆ.ಎಂ.ಶಿವಲಿಂಗೇಗೌಡ ಅವರ ಬೆಂಬಲಿಗರಿಂದ, ಜೆಡಿಎಸ್ ಕಾರ್ಯಕರ್ತ ಕಿರಣ್ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 9.30 ರ...
ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ.
https://karnatakatv.net/protest-by-bhajarangdal-in-beluru/
https://karnatakatv.net/rumors-of-siege-of-police-station-by-bjp-workers-tight-security-by-police/
https://karnatakatv.net/d-k-shivakumar-prajadhwani-program-in-mandya/
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಅರಸೀಕೆರೆ :- ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದನ್ನು ಖಂಡಿಸಿ, ರೈತರ ಹಿತ ದೃಷ್ಟಿಯಿಂದ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಅಕ್ರಮ ಸಕ್ರಮ ಯೋಜನೆ ಅಡಿ ತಲಾ 23,800 ರೂಗಳನ್ನು ಫಲಾನುಭವಿ ರೈತರಿಂದ ಪಡೆದು ಟಿ.ಸಿ ಅಳವಡಿಸಿಕೊಡುವುದಾಗಿ ರೈತರಿಗೆ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...