ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....
ಹುಬ್ಬಳ್ಳಿ; ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...