Wednesday, April 2, 2025

Aravind Kejriwal

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

ನಾನು ಸಿಎಂ ಆಗುತ್ತಿರುವ ಖುಷಿಗಿಂತ ನನ್ನ ಅಣ್ಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬೇಸರವಾಗಿದೆ: ಅತಿಶಿ

Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು. https://youtu.be/Qs6JupQEErs ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...

ಕೇಜ್ರಿವಾಲ್​ಗೆ ಮತ್ತೆ ಹಿನ್ನಡೆ- ಜೈಲೇ ಗತಿ!

ಅಬಕಾರಿ ನೀತಿ ಜಾರಿ ವೇಳೆ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕಾನೂನು ಸಮರದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಕೇಜ್ರಿವಾಲ್​ಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ನಿರಾಸೆಯಾಗಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನಾವು ಆದೇಶ...

ಶುಗರ್ ಹೆಚ್ಚಾಗಲೆಂದು ಜೈಲಿನಲ್ಲಿ ಬರೀ ಮಾವಿನ ಹಣ್ಣನ್ನೇ ತಿನ್ನುತ್ತಿದ್ದಾರಂತೆ ಕೇಜ್ರಿವಾಲ್

National News: ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಾಲ್, ತಮ್ಮ ಶುಗರ್ ಲೇವಲ್ ಹೆಚ್ಚಾಗಬೇಕು ಎಂದು, ಬರೀ ಮಾವಿನ ಹಣ್ಣು ಮತ್ತು ಆಲುಪೂರಿಯನ್ನೇ ತಿನ್ನುತ್ತಿದ್ದಾರೆಂದು ಇಡಿ ಆರೋಪಿಸಿದೆ. ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅನಾರೋಗ್ಯ ನಿಮಿತ್ತ ಜಾಮೀನು ಬೇರು ಎಂದು ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ಈ ವಿರುದ್ಧ ಇಡಿ, ಕೇಜ್ರಿವಾಲ್ ಬೇಕಂತಲೇ ಈ...

Arvind kejriwal : ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾ

Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ. ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ. ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್‌ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ. ನಾಳೆ...

ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ...

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ದೆಹಲಿ ಅಸೆಂಬ್ಲಿಯಲ್ಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗದಂತೆ ತಡೆಯುವ ವಿಷಯದ ಚರ್ಚೆಯ ಆರಂಭದಲ್ಲಿ ಸಾಕಷ್ಟು ಗದ್ದಲ ಉಂಟಾಯಿತು. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನಾನು ಹರ್ಷಿತಾ ಮತ್ತು ಪುಲ್ಕಿತ್‌ಗೆ ನೀಡಿದಂತೆಯೇ ದೆಹಲಿಯ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು. ಸರ್ಕಾರಿ...

ಸಿಎಂ ಬಂಪರ್ ಕೊಡುಗೆ- ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಸಾರಿಯನ್ನು ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img