Political News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳ ಹಿಂದೆ ರೌಡಿ ಶಿಟರ್ ಎದುರಿಗೆ ಸಿಪಿಐ ಅವರಿಗೆ ಬೆದರಿಸುತ್ತಾರೆ. ಅವರ ವರ್ತನೆ ಸರಿಯಾಗಿಲ್ಲ ಎಂದಿದ್ದಾರೆ.
ಜೋಶಿ ಅವರು ಕ್ಷುಲಕ್ ಕಾರಣಕ್ಕೆ ಅಧಿಕಾರಿಯ...