ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ.
ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...