ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ...