Sunday, March 8, 2026

arpith manglore

ಖ್ಯಾತ ಯೂಟ್ಯೂಬರ್ ಬಂಧನ..?! ಆತ ಮಾಡಿದ್ದೇನು ಗೊತ್ತಾ..?!

Manglore News: ವೇಗವಾಗಿ ‌ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ‍್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ‍್ವ ಗಂಭೀರ ಗಾಯಗೊಂಡಿದ್ದ‌. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img