ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು.
ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....