ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ಹಿಂದೂ ಪರ...
ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...
www.karnatakatv.net : ಹುಬ್ಬಳ್ಳಿ : ಮನೆಗೆಲಸದಾಕೆಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಕಮೀಷನರೇಟ್ ನ ಪೊಲೀಸರು ಯಶಸ್ವಿಯಾಗಿದ್ದಾರೆ.
ಗಾಯತ್ರಿ ಸಂದೀಪ ಗಾಯಕವಾಡ ಎಂಬ ಮಹಿಳೆಯನ್ನು ಬಂಧಿಸಿರೋ ಹುಬ್ಬಳ್ಳಿ ಉಪನಗರ ಪೊಲೀಸರು ಆಕೆಯಿಂದ ಹನ್ನೊಂದು ಲಕ್ಷದ ಮೂವತ್ತೊಂಭತ್ತು ಸಾವಿರ ರೂಪಾಯಿ ಮೌಲ್ಯದ ೨೫೦ ಗ್ರಾಂ ಚಿನ್ನಾಭರಣಗಳು, ಒಂದು ಮೊಬೈಲ್ ಫೋನ್ ಸೇರಿದಂತೆ...