ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ.
ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ...