Friday, November 14, 2025

Article 370

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img