Tuesday, November 18, 2025

Artist

ಕೌಟುಂಬಿಕ ಕಲಹಕ್ಕೆ ಹೆಂಡತಿಯ ಜೀವ ತೆಗೆದ ಪತಿರಾಯ..!

ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....

Ganesh festival: ಹುಬ್ಬಳ್ಳಿಯ ಬೃಹತ್ ಗಣೇಶ ವಿಗ್ರಹಗಳಿಗಿದೆ ಪಶ್ಚಿಮ ಬಂಗಾಳ ಕಲಾವಿದರ ಸ್ಪರ್ಶ

ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಗಣೇಶ ಕೂರಿಸಲು ಭರ್ಜರಿ ತಯಾರಿ ಶುರುವಾಗಿದೆ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ಮಾಡುವ ತಯಾರಕರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿ ವರ್ಷ, ಪಶ್ಚಿಮ ಬಂಗಾಳದ ಕುಶಲಕರ್ಮಿಗಳು ಗಣೇಶನ ವಿಗ್ರಹಗಳನ್ನು, ಮೂರ್ತಿಗಳನ್ನು ತಯಾರಿಸಲು ಉತ್ತರ ಕರ್ನಾಟಕಕ್ಕೆ ಪ್ರಯಾಣಿಸುತ್ತಾರೆ. ಹುಬ್ಬಳ್ಳಿಯಲ್ಲಿ ಆಚರಿಸಲಾಗುವ ಗಣೇಶ ಚತುರ್ಥಿ...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...

ವಿಶೇಷಚೇತನರ ಸಂಗೀತ ಸುಧೆಗೆ ಫಿದಾ ಆದ ಹುಬ್ಬಳ್ಳಿ ಮಂದಿ..!

www.karnatakatv.net :ಹುಬ್ಬಳ್ಳಿ: ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂದರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಈ ಮಾತನ್ನು ಅಕ್ಷರಶಃ ನಿರೂಪಿಸಿದ್ದಾರೆ. ಹೌದು.. ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿನ ಶ್ರೀ ಬಸವೇಶ್ವರ ಅಂಧ ಮತ್ತು ಅಂಗವಿಕಲರ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಅಂಗವಿಕಲರ, ನಿರಾಶ್ರಿತರ, ಮಹಿಳೆಯರ, ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದು, ನಾಡಿನಲ್ಲಿ ಭಿಕ್ಷಾಟನೆ, ನಿರುದ್ಯೋಗ ನಿರ್ಮೂಲನೆ, ಶಿಕ್ಷಣ ಆರ್ಥಿಕ ಸಮತೋಲನ ಕಾಪಾಡಿಕೊಳ್ಳಬೇಕೆಂಬ...
- Advertisement -spot_img

Latest News

Political News:ಈ ‘ಧೂಳು-ಕಸ’ ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಉತ್ತರಿಸಲಿ: ವಿಜಯೇಂದ್ರ

Political News: ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img