ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಜೂನ್ನಲ್ಲಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಮೆರಿಕ ವೀಸಾ ನಿರಾಕರಣೆ ಮಾಡಿದೆ.
ವಿಶ್ವ ಅಕ್ಕ ಕನ್ನಡ ಸಮ್ಮೇಳನ ಕಾರ್ಯಕ್ರಮವನ್ನು ಅಮೆರಿಕದ ವರ್ಜೀನಿಯಾದ ರಿಚ್ಮಂಡ್...
National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...
Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ...
National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ.
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್,...
ಇದೇ ಆಗಸ್ಟ್ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್...