ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು.
https://youtu.be/37-y-anFr1I?si=hVpdclMGa3bTrftZ
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...
ಹುಬ್ಬಳ್ಳಿ:ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಪ್ರತಿಭಟನೆಯಲ್ಲಿ, ಶಾಸಕ ಅರವಿಂದ್ ಬೆಲ್ಲದ್ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಆದಿಲ್ ಶಾ ಆಡಳಿತ ಶುರುವಾಗಿದೆ. ಮತ್ತೊಮ್ಮೆ ಟಿಪ್ಪು ಸಂತತಿ ಕರಾಳ ಇತಿಹಾಸ ರಾಜ್ಯದಲ್ಲಿದೆ. ಔರಂಗಜೇಬನ ಕಾಲದ ಇತಿಹಾಸ ರಾಜ್ಯದಲ್ಲಿ ಬಂದಿದೆ. ಕಾಂಗ್ರೆಸ್ ಸರ್ಕಾರ ಟಿಪ್ಪು ಆಡಳಿತ, ಔರಂಗಜೇಬನ ಆಡಳಿತ ತಗೆದುಕೊಂಡು...
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ನಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪೊಲೀಸರ ಮತ್ತು ಅರವಿಂದ ಬೆಲ್ಲದ ಅಭಿಮಾನಿಗಳ ನಡುವೆ ವಾಗ್ವಾದ...
ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ.
ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
ಹುಬ್ಬಳ್ಳಿ : ಸಚಿವ ಸ್ಥಾನಕ್ಕೆ ಲಾಭಿ ಹೆಚ್ಚಾಗುತ್ತಿದೆ. ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳು (ದೀರ್ಘದಂಡ) ದೀಡ್ ನಮಸ್ಕಾರ ಹಾಕಿದ್ದಾರೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ರಾಘು ಹಿರೇಗೌಡ ಎಂಬ ಅಭಿಮಾನಿಯಿಂದ ದೀಡ್ ನಮಸ್ಕಾರ ಹಾಕಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು. ಶಾಸಕ ಅರವಿಂದ ಬೆಲ್ಲದ ಅವರ ಜನ್ಮದಿನ ಹಿನ್ನೆಲೆ ಅಭಿಮಾನಿಗಳು...
ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ.
ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...