ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ನಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪೊಲೀಸರ ಮತ್ತು ಅರವಿಂದ ಬೆಲ್ಲದ ಅಭಿಮಾನಿಗಳ ನಡುವೆ ವಾಗ್ವಾದ...