Wednesday, August 6, 2025

asauddin owaisi

ಒವೈಸಿ ವಿರುದ್ಧ ಸ್ಪರ್ಧಿಸಿದ್ದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

Hyderabad News: ನಿನ್ನೆಯಷ್ಟೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣೆ ನಡೆದಿದ್ದು, ಮತದಾನ ಮಾಡಲಾಗಿದೆ. ಮತದಾನ ಮಾಡುವ ವೇಳೆ ಮುಸ್ಲಿಂ ಮಹಿಳೆಗೆ ಬುರ್ಖಾ ತೆಗೆದು, ಮತದಾನ ಮಾಡು ಎಂದು ಹೇಳಿದ್ದಕ್ಕೆ, ಬಿಜೆಪಿ ಲೋಕಸಭಾ ಚುನಾವಣಾ ಸ್ಪರ್ಧಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮತಗಟ್ಟೆಗೆ ಮತದಾನ ಮಾಡಲು ಬಂದು ಕುಳಿತಿದ್ದ ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ...

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

Hyderabad News: ಹೈದರಾಬಾದ್: ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ ಎಂದು ಸಂಸದ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಂದರೆ ಓರ್ವ ಮುಸ್ಲಿಂ ಮಹಿಳೆ ಪ್ರಧಾನಮಂತ್ರಿಯಾಗಬೇಕೆಂದು ಬಯಸುತ್ತೇನೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ತನ್ನದೇ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಅಖ್ತರುಲ್ ಇಮ್ರಾನ್ ಪರ ಪ್ರಚಾರ ಮಾಡಿದರು. ಬಿಹಾರದಿಂದ ಕಣಕ್ಕಿಳಿದಿರುವ ಅಖ್ತರುಲ್ ಪರ ಪ್ರಚಾರ ಮಾಡುವಾಗ ಓವೈಸಿ,...

ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ

National Political News: ದೆಹಲಿಯ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಅಸಾದುದ್ದಿನ್ ಓವೈಸಿ ಮಾತನಾಡಿದ್ದು, ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸದೆ ಎಂದು ಹೇಳಿದ್ದಾರೆ. ನಾನು ಆ ವೀಡಿಯೋವನ್ನು ನೋಡಿದ್ದೇನೆ. ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಗೊತ್ತಾಗುತ್ತದೆ. ಆತ ಮುಸ್ಲಿಂರನ್ನು...

ಓವೈಸಿ ಆಯುಷ್ಯ ಗಟ್ಟಿಯಿರಲೆಂದು 101 ಕುರಿ ಬಲಿ ಕೊಟ್ಟ ವ್ಯಕ್ತಿ…

ನಾವು ನಮಗೆ ಇಷ್ಟವಾಗುವ ಅಥವಾ ನಮ್ಮ ಸಂಬಂಧಿಕರಿಗೆ ಒಳ್ಳೆಯದಾಗಲೆಂದು ಹರಕೆ ಹೊರುತ್ತೇವೆ. ತಾನಿಷ್ಟಪಟ್ಟ ನಟ, ನಟಿಗೆ ಒಳ್ಳೆಯದಾಗಲೆಂದು, ಅಭಿಮಾನಿಗಳು ಹರಕೆ ಹೊರೊದನ್ನ ನೋಡಿದ್ದೇವೆ. ಇದೇ ರೀತಿ ಅಸಾವುದ್ದೀನ್ ಓವೈಸಿಯ ಫ್ಯಾನ್‌ ಓರ್ವ, ಅಸಾವುದ್ದೀನ್ ಓವೈಸಿಗೆ ಒಳ್ಳೆಯದಾಗಲೆಂದು, 101 ಕುರಿಗಳನ್ನು ಬಲಿ ಕೊಟ್ಟಿದ್ದಾನೆ. ನಿನ್ನೆ ಅಸಾವುದ್ದೀನ್ ಒವೈಸಿ ಕಾರ್ ಮೇಲೆ ಅಟ್ಯಾಕ್ ಆಗಿತ್ತು, ಈ ಕಾರಣಕ್ಕಾಗಿ ಅಸಾವುದ್ದೀನ್...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img