ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...