ಉತ್ತರಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ರ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಅಂತ ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ ಆಂದೋಲನಕ್ಕೆ ಕರೆ ನೀಡಿದೆ.
ಇನ್ನು ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ...
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ.
ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ ಕಾಂಗ್ರೆಸ್ ನಾಯಕ...
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು.
ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್...
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಶೀಶ್ ಪಾಂಡೆ ಮತ್ತು ಲವಕುಶ್ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಇಬ್ಬರೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...
Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ...