ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...
Magadi News: ಸುಳ್ಳು ಹೇಳುವುದರಲ್ಲಿ ಮತ್ತು ಅಸೂಯೆ ಪಡುವುದರಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪದ್ಮಶ್ರಿ ಪ್ರಶಸ್ತಿ ಸಿಗಬೇಕು ಎಂದು ಬಮೂಲ್ ಅಧ್ಯಕ್ಷ ಮತ್ತು ಸಂಸದ...