Political News:
ರಾಜ್ಯದಲ್ಲಿ ಚುನಾವಣಾ ಸಿದ್ದತೆ ಬಹಳ ಭರ್ಜರಿಯಾಗಿಯೇ ನಡೆಯುತ್ತಿದೆ. ಈ ಚುನಾವಣಾ ಪ್ರಚಾರದ ಅಂಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನ ನಾ ನಾಯಕಿ ಸಮಾವೇಶ ನಡೆಯಿತು. ಅರಮನೆ ಮೈದಾನದಲ್ಲಿ ನಡೆದ ಈ ಬೃಹತ್ ಸಮಾವೇಶಕ್ಕೆ ಪ್ರಿಯಾಂಕ ಗಾಂಧಿ ಆಗಮಿಸಿದ್ರು. ಪ್ರಿಯಾಂಕ ಗಾಂಧಿ ಮುಂದೆಯೇ ಕಾಂಗ್ರೆಸ್ ನ ಆಶ್ವಾಸನಾ ಪ್ರಣಾಳಿಕೆಗಳ ಮಳೆ ಸುರಿಯಿತು. ಈ ಆಶ್ವಾಸನೆಗಳ ಕುರಿತಾಗಿ ...
ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು. ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...
ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...
www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...
www.karnatakatv.net : ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ...
www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...
www.karnatakatv.net : ಬೆಂಗಳೂರು : ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಚರ್ಚೆ ನಡೆದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
ಅಶ್ವತ್ಥನಾರಾಯಣ ಅವರು ಸಭೆ ಬಳಿಕ ಮಾತನಾಡಿ, ಈಗಾಗಲೇ...
ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ.
https://youtu.be/ymGtMUEGsis
ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...
ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾತನಾಡಿರುವ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದ್ದು, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತದೆ. ಆದರೆ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕು. ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ. ಇದರ ಹಿನ್ನೆಲೆಯನ್ನು ನೋಡಬೇಕಿದೆ. ವ್ಯವಸ್ಥಿತವಾಗಿ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ...