ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. 420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ.
ಉರಿಗೌಡ ತಾಯಿ ಅಶ್ವತ್ ನಾರಾಯಣ,...
ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು.
ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...