ಕನ್ನಡದ ಮೊಟ್ಟ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ್ ನರಸಿಂಹ’ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಈ ಸಿನಿಮಾವನ್ನು ನಿರ್ಮಿಸಿದ ಹೆಸರಾಂತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಇದನ್ನು ಆಸ್ಕರ್ ಪ್ರಶಸ್ತಿಯ ಪರಿಗಣನೆಗೆ ಸಲ್ಲಿಸಿ ಮಹತ್ವಾಕಾಂಕ್ಷೆಯ ಹೆಜ್ಜೆ ಇಟ್ಟಿದೆ.
ಈ ಹಿಂದೆ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ ಅಧ್ಯಾಯ 1' ಚಿತ್ರವನ್ನು ಆಸ್ಕರ್ ರೇಸ್‌ಗೆ ಕಳುಹಿಸಿದ್ದ...
ಹೊಂಬಾಳೆ ಫಿಲಂಸ್ ನಿರ್ಮಿಸಿ ವಿತರಣೆ ಮಾಡಿರುವ ಪೌರಾಣಿಕ ಕಥೆಯನ್ನು ಆಧರಿಸಿದ ಅನಿಮೇಷನ್ ಸಿನಿಮಾ ‘ಮಹಾವತಾರ್ ನರಸಿಂಹ’ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಸತತ ಪೋಷಣೆ ಸಿಕ್ಕ ಈ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿದ ಯಶಸ್ಸು ಸಾಧಿಸಿತು. ಈ ಸಿನಿಮಾ ದೊಡ್ಡ ತಾರೆಯರು ನಟಿಸಿರುವ ಸಿನಿಮಾಗಳನ್ನೂ ಹಿಂದಿಕ್ಕುವಂತೆ ಗಮನ ಸೆಳೆದಿದೆ.
ಅಶ್ವಿನ್...