ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಕ್ಸರ್‌ನಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಮೇಲೆ ಎರಡು ಬಾರಿ ದಾಳಿಗೆ ಯತ್ನಗಳು ನಡೆದಿವೆ ಎಂದು ಆರೋಪಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಚೌಬೆ ಅವರು "ಸೋಮವಾರ ಬಕ್ಸರ್‌ನಲ್ಲಿ ರೈತರ ಮೇಲಿನ ದೌರ್ಜನ್ಯದ ವಿರುದ್ಧ ಒಂದು ದಿನದ ಉಪವಾಸ...