ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...