ಕನ್ನಡದ ಜನಪ್ರಿಯ ಆ್ಯಂಕರ್ ಅನುಶ್ರೀ, ಆಗಸ್ಟ್ 28ರಂದು ತಮ್ಮ ಗೆಳೆಯ ರೋಷನ್ ಜೊತೆ ಸಪ್ತಪದಿ ತುಳಿದರು. ಮದುವೆಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಹಾಜರಿದ್ದರು. ಆದರೆ ಅಪ್ಪು ಫ್ಯಾನ್ ಆದ ಅನುಶ್ರೀ ಮದುವೆಯಲ್ಲಿ ಅಶ್ವಿನಿ ಪುನೀತ್ ಕಾಣಿಸದಿರುವುದು ಚರ್ಚೆಗೆ ಕಾರಣವಾಗಿದೆ.
ಅಪ್ಪು ಅವರ ಡೈ ಹಾರ್ಡ್ ಫ್ಯಾನ್ ಅನುಶ್ರೀ, ತಮ್ಮ ಮದುವೆಯಲ್ಲಿ ಪುನೀತ್ ರಾಜ್‌ಕುಮಾರ್ ಅವರ...
Film News:
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡಾನ್ಸಿಂಗ್ ಚಾಂಪಿಯನ್' ಗ್ರಾಂಡ್ ಫಿನಾಲೆಯಲ್ಲಿ 5 ಜೋಡಿಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲವಿದೆ. ಇದಷ್ಟೇ ಅಲ್ಲದೆ ಈ ಶೋ ಗೆ ಇಬ್ಬರು ವಿಶೇಷ ಅತಿಥಿಗಳು ಈ ಶೋಗೆ ಆಗಮಿಸಿ, ಇನ್ನಷ್ಟು ಮೆರುಗು ತುಂಬಲಿದ್ದಾರೆ.
'ಡ್ಯಾನ್ಸಿಂಗ್ ಚಾಂಪಿಯನ್ ಶೋ'ನ ಗ್ರ್ಯಾಂಡ್ ಫಿನಾಲೆಗೆ ಇನ್ನೇನು ದಿನಗಣನೆ ಶುರುವಾಗಿದ್ದು, ಈ ಶೋ ನ ಜಡ್ಜ್ಗಳಾಗಿ...
ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ...