ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ.
ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ.
ಏಷ್ಯಾಕಪ್ ಫೈನಲ್...
ಭಾರತ ಮತ್ತು ಪಾಕಿಸ್ತಾನ – ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳು 41 ವರ್ಷಗಳ ಏಷ್ಯಾ ಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಭಾನುವಾರ ರಾತ್ರಿ 8 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಮುಖಾಮುಖಿ ಕ್ರಿಕೆಟ್ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಿಸಿದೆ. ಗುಂಪು ಹಂತ ಮತ್ತು ಸೂಪರ್ 4 ಹಂತದ ಎಲ್ಲಾ...
2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...