ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...