ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ವೇಳೆ, ರೀಲ್ಸ್ ಹಾಗೂ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಹಲ್ಲೆ ನಡೆಸುವುದು ಅಥವಾ ಪೊಲೀಸರನ್ನು ನಿಂದಿಸುವುದು ಒಪ್ಪಲಾಗದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಚನ್ನಮ್ಮನ...
ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೋಕಾಂತ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳು ದೈಹಿಕ ಸಂಪರ್ಕಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಆಕೆಯ ಗೆಳೆಯನೇ ಆಕೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.
ಆಂಧ್ರಪ್ರದೇಶದ ಮೂಲದ 37 ವರ್ಷದ ಸಾಯಿ ಬಾಬು ಚೆನ್ನೂರು ಎಂಬಾತನನ್ನು ಆರೋಪಿಯಾಗಿ ಪೊಲೀಸರು ಗುರುತಿಸಿದ್ದಾರೆ. ಅವನು...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...