https://www.youtube.com/watch?v=iqbwSVafYok
ಶಿಕಾರಿಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಿಗೆ ಬಿಜೆಪಿ ಅಧಿಕಾರಕ್ಕೆ ತರುವುದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಬೇಕು ಎನ್ನುವ ಉದ್ದೇಶಕ್ಕೆ ತಾಲೂಕಿನ 350ಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಯಸ್ಸಿನ ಲೆಕ್ಕಾಚಾರ ಹೈಕಮಾಂಡ್ ಒಪ್ಪಿಗೆ...
ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...
ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...
ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...