ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ.
ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...
ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...
ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ.
ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...