Athani News: ಅಥಣಿ: ಸಾಯಂಕಾಲ ಏಕಾಏಕಿ ಎರಡು ವಿದ್ಯುತ್ ಪರಿವರ್ತಕಗಳು ಬ್ಲಾಸ್ಟ್ ಆದ ಪರಿಣಾಮ ಬೆಂಕಿಯ ತೀವ್ರತೆಗೆ ವಿದ್ಯುತ್ ಪರಿವರ್ತಕದ ಕೆಳಗೆ ನಿಲ್ಲಿಸಿದ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ.
ಅಥಣಿ ಪಟ್ಟಣದ ಕುಂಬಾರ ಬಾವಿ ಹತ್ತಿರ ಈ ಅವಘಡ ಸಂಭವಿಸಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ.
ವಿದ್ಯುತ್...
ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ.
ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ..
1) 1 ಟನ್ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ
2) ಕಬ್ಬಿಗೆ ಬೆಂಬಲ ಬೆಲೆ ನೀಡಿ
3) ಕೇಂದ್ರ, ರಾಜ್ಯದಿಂದ...
10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...
Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ.
https://youtu.be/OpZhxniyVtM
ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ.
https://youtu.be/OpZhxniyVtM
ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...
Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
https://youtu.be/H0gMJgZNLr0
ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...
Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ.
https://youtu.be/rDbUGVl7Jj0
ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ.
https://youtu.be/n6WnE7UhsDs
ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....
Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ.
https://youtu.be/eUvWo-R428I
ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...