ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ...
ಸಿನಿಮಾ ಸುದ್ದಿ :ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ "ತತ್ಸಮ ತದ್ಭವ" ಚಿತ್ರದ ಮೊದಲ ಹಾಡು "ದೂರಿ ಲಾಲಿ" ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ.
ವಾಸುಕಿ ವೈಭವ್ ಈ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...