https://www.youtube.com/watch?v=G3ryV6Obo_M&t=133s
ಸಿಡ್ನಿ: ಮುಂಬರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಹಾಗೂ ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಸಿಂಗಾಪುರ ಮೂಲದ ಟಿಮ್ ಡೇವಿಡ್‍ಗೂ ಸ್ಥಾನ ನೀಡಲಾಗಿದೆ.
ಗುರುವಾರ ಪ್ರಕಟಿಸಲಾಗಿರುವ ತಂಡದಲ್ಲಿ 26 ವರ್ಷದ ಸೋಟಕ ಬ್ಯಾಟರ್ ಟಿಮ್ ಡೇವಿಡ್ 2019ರಿಂದ 2020ರವರೆಗೆ ಸಿಂಗಾಪುರ ತಂಡದ ಪರ 14 ಟಿ20 ಪಂದ್ಯಗಳನ್ನು ಆಡಿದ್ದಾರೆ.
https://www.youtube.com/watch?v=F5BH5rri2vE
ಐಸಿಸಿ ನಿಯಮಗಳ...
ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ, ಪತ್ನಿ ಕ್ಯಾಂಡಿಸ್ ವಾರ್ನರ್, ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ವಾರ್ನರ್, ರನ್ ಹೊಳೆ ಹರಿಸುತ್ತಿದ್ದಾರೆ. ಈ ನಡುವೆ ವಾರ್ನರ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಈ ಮೂಲಕ ಪತ್ನಿ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ.
ಈ ಹಿಂದೆ ವರ್ಷ ಪೂರ್ತಿ,...