International News: ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆ ಕೊಲೆಯಾಗಿದ್ದು, ಶವ ಪತ್ತೆಯಾಗಿದೆ. ಈಕೆಯ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶ್ವೇತಾ ಎಂಬ ಹೈದರಾಬಾದ್ ನಿವಾಸಿ ಆಸ್ಟ್ರೇಲಿಯಾದಲ್ಲಿ ತಮ್ಮ ಪತಿ ಮತ್ತು ಮಗುವಿನೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಶ್ವೇತಾಳ ಮೃತದೇಹ ಬೀದಿ ಬದಿಯಲ್ಲಿ ಇರಿಸಿದ ಡಬ್ಬದಲ್ಲಿ ಪತ್ತೆಯಾಗಿತ್ತು. ಈ ವಿಷಯ ತಿಳಿಯುವ ಹೊತ್ತಿಗೆ ಆಕೆಯ ಪತಿ...
International News: ಆಸ್ಟ್ರೇಲಿಯಾಗೆ ಅರ್ಧ ಟನ್‌ಗೂ ಹೆಚ್ಚು ಕೊಕೇನ್ ರಫ್ತು ಮಾಡಿದ್ದಕ್ಕಾಗಿ, ಯುಕೆಯಲ್ಲಿರುವ ಭಾರತೀಯ ದಂಪತಿಗೆ 33 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಆರ್ತಿ ಧೀರ್(59), ಕವಲ್ಜೀತ್ ಸಿನ್ಹಾ(35) ಎಂಬುವವರನ್ನು ಬಂಧಿಸಲಾಗಿದ್ದು, ತಾಯಿ ಮಗನ ವಯಸ್ಸಲ್ಲಿರುವ ಇವರು ದಂಪತಿಗಳೆಂದು ಹೇಳಲಾಗುತ್ತಿದೆ. 2021ರಲ್ಲಿ ಆಸ್ಟ್ರೇಲಿಯಾಗೆ ಕೊಕೇನ್ ಮಾರಾಟ ಮಾಡಲು ಯತ್ನಿಸಿದಾಗ, ಇವರಿಬ್ಬರನ್ನು ಬಂಧಿಸಲಾಗಿತ್ತು. ಇಂದು ತೀರ್ಪು ಬಂದಿದ್ದು,...
ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್‌ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್...
ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ.
ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...
ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...
ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ.
ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...
www.karnatakatv.net : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ ಮನ್ ನ್ನು ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಧ್ಯಮವು ವರದಿ ಮಾಡಿದೆ.
ಕ್ರಿಕೆಟ್ ದಿಗ್ಗಜ ಮೈಕಲ್ ಸ್ಲೇಟರ್ ಅವರನ್ನು ಇಂದು ಸಿಡ್ನಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳಿವೆ. ಅ.12ರಂದು ಈ ಘಟನೆ ನಡೆದಿದ್ದು, ಕೌಟುಂಬಿಕ ದೌರ್ಜನ್ಯ ಆರೋಪದ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ....
ಭಾರತದ ಮಹಿಳಾ ಕ್ರಿಕೆಟ್ ತಂಡವು ಇಂದಿನಿಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ದ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಮಿಥಾಲಿ ರಾಜ್ ಸಾರಥ್ಯದ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಅತಿಥೇಯ ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವೆ ಕ್ವೀನ್ಸ್ ಲ್ಯಾಂಡ್‌ನಲ್ಲಿ ಇಂದಿನಿಂದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ನೆಡೆಯಲಿದೆ. 3 ಪಂದ್ಯಗಳ ಏಕದಿನ ಹಾಗೂ ಟಿ-20...
ಕರ್ನಾಟಕ ಟಿವಿ : ಆಸ್ಟ್ರೇಲಿಯಾದಲ್ಲಿ ಕೊರೊನಾ ಎರಡನೇ ಸುತ್ತಿನಲ್ಲಿ
ವ್ಯಾಪಕ ಹರಡುತ್ತಿರುವ ಹಿನ್ನೆಲೆ ಮತ್ತೆ ಮೆಲ್ಬೋರ್ನ್ ನಗರದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಬುಧವಾರದಿಂದ ಮುಂದಿನ 6 ವಾರಗಳ ಕಾಲ.. ಅಂದ್ರೆ ಸುಮಾರು 42 ದಿನಗಳ ಕಾಲ ಆಸ್ಟ್ರೇಲಿಯಾದ ಮೆಲ್ಬೋರ್ನ್
ನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ.. ಆಸ್ಟ್ರೇಲಿಯಾದಲ್ಲಿ ಸೋಂಕು 8755, ಸಾವು 106, ಗುಣ
7455, ಸಕ್ರಿಯ 1194.
ಆಸ್ಟ್ರೇಲಿಯಾದ ...
ಯುನೈಟೆಟ್ ಸ್ಟೇಟ್ಸ್ : ಹವಾಮಾನ ವೈಪರಿತ್ಯ ಮತ್ತು ದಟ್ಟ ಮೋಡಗಳಿಂದಾಗಿ ವಿಮಾನದಲ್ಲಿ ಉಂಟಾದ ತೀವ್ರ ಪ್ರಕ್ಷುಬ್ಧತೆಯಿಂದಾಗಿ ಸೀಟ್ ಬೆಲ್ಟ್ ಹಾಕದ ಪ್ರಯಾಣಿಕರ ತಲೆ ವಿಮಾನದ ಸೀಲಿಂಗ್ ಗೆ ಬಡಿದು ಗಾಯಗೊಂಡಿರುವ ಪ್ರಕರಣ ನಡೆದಿದೆ.
ಕೆನಡಾದ ವಾನ್ಕೋವೊರ್ ನಿಂದ ಆಸ್ಟ್ರೇಲಿಯಾದ ಸಿಡ್ನಿಗೆ ತಲುಪಬೇಕಿದ್ದ ಏರ್ ಕೆನಡಾ ವಿಮಾನದಲ್ಲಿ ಈ ಅವಘಡ ಸಂಭವಿಸಿದೆ. ಹೊನೆಲುಲು ಬಳಿ ತೆರಳುತ್ತಿದ್ದಂತೆಯೇ...