Dharwad News: ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ.
ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ.
ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ...
Hubballi News: ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ವೀರಣಗೌಡ ಪಾಟೀಲ್ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ನಿನ್ನೆ ರಾತ್ರಿ ಆಟೋವನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಬಂದ ದುಷ್ಕರ್ಮಿಗಳು , ಆಟೋಗೆ ಬೆಂಕಿ ಹಚ್ಚಿ,...
Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ.
ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...
ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು.
ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...
www.karnatakatv.net :ರಾಯಚೂರು: ಪುರುಷರಿಗಿಂತ ಕಮ್ಮಿ ಇಲ್ಲ ಅಂತ ಆಟೋವನ್ನು ಚಲಾಯಿಸಿ ಜೀವನವನ್ನು ಸಾಗಿಸುತ್ತಿರುವ ರಾಯಚೂರಿನ ಮಹಿಳೆ.
ಹೌದು. ಮಹಿಳೆ ಎಂದರೇ ಮನೆಯಲ್ಲಿ ಕೆಲಸಮಾಡುತ್ತಾ ಸಂಸಾರವನ್ನು ನೋಡಿಕೊಂಡು ಹೋಗೊದು ಅಷ್ಟೇ ಅಲ್ಲ ಪುರುಷರಿಗಿಂತ ನಾವೇನು ಕಮ್ಮಿ ಇಲ್ಲ ಅಂತ ತೋರಿಸಿ ಕೊಡೊರು ಇದ್ದಾರೆ, ಅದೇ ಈ ರಾಯಚೂರಿನ ನಿರ್ಮಲಾ
ಇವರಿಗೆ 48 ವರ್ಷ ವಯಸ್ಸು, ದಿನಬೆಳಗಾದ್ರೆ ಬಸ್ ನಿಲ್ದಾಣದಲ್ಲಿ...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....