Bengaluru News: ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಆಟೋ ಚಾಲಕನೋರ್ವ ಯುವತಿ ತನ್ನ ಆಟೋಗಾಗಿ ಮಾಡಿದ್ದ ಬುಕಿಂಗ್ ಕ್ಯಾನ್ಸಲ್ ಮಾಡಿದ್ದಳೆಂದು, ಕೋಪಗೊಂಡು, ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅಲ್ಲದೇ ಆಕೆಯೊಂದಿಗೆ ಗಲಾಟೆ ಮಾಡಿ, ಆಕೆಗೆ ಹೊಡೆದಿದ್ದ ಅಂತಲೂ ಆ ಉತ್ತರಭಾರತದ ಯುವತಿ ಆರೋಪ ಮಾಡಿದ್ದಳು.
https://youtu.be/kDr2yjMoFzo
ಬಳಿಕ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
Bengaluru News: ಬೆಂಗಳೂರಿನಲ್ಲಿ ಬುಕ್ ಮಾಡಿದ ಆಟೋ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ, ಯುವತಿಯರ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಲ್ಲದೇ, ವೀಡಿಯೋ ಮಾಡುತ್ತಿದ್ದ ಮೊಬೈಲ್ ಶೇಕ್ ಮಾಡಿದ್ದಾನೆ. ಈ ಘಟನೆಯಲ್ಲಿ ಚಾಲಕ ಯುವತಿಯ ಮೇಲೆ ಕೈ ಮಾಡಿದ್ದಾನೆ ಅಂತಾ ಹೇಳಲಾಗಿದೆ.
https://youtu.be/Mm-gZoxkLNc
ಈ ವೀಡಿಯೋದಲ್ಲಿ ನನ್ನ ಆಟೋ ಬುಕ್ ಮಾಡಿ ಯಾಕೆ ಕ್ಯಾನ್ಸಲ್ ಮಾಡಿದ್ದು..? ಗ್ಯಾಸ್ ಯಾರು ನಿನ್ನ...
Hubli News: ಹುಬ್ಬಳ್ಳಿ: ಮಾನವೀಯತೆ ಎಲ್ಲಡೆ ಪ್ರಶಂಸೆಗೆ ಒಳಗಾಗುತ್ತದೆ. ಯಾವುದೇ ವ್ಯಕ್ತಿ ಮಾನವೀಯತೆ ಕಾರ್ಯ ಮಾಡಿದರೂ ಆತ ಮೆಚ್ಚುಗೆಗೆ ಪಾತ್ರವಾಗುತ್ತಾರೆ. ಹುಬ್ಬಳ್ಳಿನಗರದಲ್ಲಿ ಆಟೋ ಚಾಲಕ ಮಾನವೀಯತೆ ಮೆರೆದಿದ್ದು, ಇವರ ಕಾರ್ಯಕ್ಕೆ ಜನರು ಪ್ರಶಂಸಿಸುತ್ತಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಹಣಮಂತ ಬಸಂತ ರಾವ್ ಕಾಟೇ ಎಂಬುವರು ಆಟೋ ಚಾಲನೆ ಮಾಡುತ್ತಾ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಂದು ಅವರ ಆಟೋದಲ್ಲಿ ಮಹಿಳೆ...
ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಏನಿದು ಪ್ರಕರಣ:...
ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...