Friday, August 29, 2025

auto drivers

ಬೆಂಗಳೂರಿಗರಿಗೆ ಮತ್ತೆ ಶಾಕ್ : ಆಟೋ ದರ ದುಬಾರಿ – ಜಾರಿ ಯಾವಾಗ?

ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರ ಜೊತೆ ವೇಟಿಂಗ್‌ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ. ಗಾರ್ಡನ್‌ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಕೆ ಬೆನ್ನಲ್ಲೇ, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ....

ಆಟೋ, ಕಾರು ಚಾಲಕರೇ ಎಚ್ಚರ! : ಹೃದಯಾಘಾತದ ಸಂಪೂರ್ಣ ಮಾಹಿತಿ ಬಹಿರಂಗ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...

Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್

ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ  ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ  ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....

“ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿದೆ”..?!

District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ  ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ...

ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ಬೆಂಗಳೂರಿನಲ್ಲಿ ಇಂದು ಆಟೋ ಚಾಲಕರಿಂದ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆಟೋ ಸಿಗುವುದು ಕಷ್ಟವಾಗಬಹುದು. ಯಾಕೆಂದರೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ....

ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.29 ರಂದು ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ಬಂದ್ ಗೆ ಕರೆ

ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ  ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...

ಆಟೋ ಹಾಗೂ ಕ್ಯಾಬ್ ಚಾಲಕರು 5000 ಪಡೆಯಲು ಏನ್ ಮಾಡಬೇಕು..?

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಜೀವನಕ್ಕೆ ಕಷ್ಟವಾಗಿದೆ ಅಂತ ರಾಜ್ಯ ಸರ್ಕಾರ ರೈತರು, ಕಾರ್ಮಿಕರು ಹಾಗೂ ಚಾಲಕರಿಗೆ ಸಹಾಯಧನ ನೀಡ್ತಿದೆ.. ಆಟೋ ಹಾಗೂ ಕ್ಯಾಬ್ ಚಾಲಕರು ಸರ್ಕಾರದಿಂದ ಸಿಗುವ 5000 ಪರಿಹಾರ ಹೇಗೆ ಪಡೆದುಕೊಳ್ಳುವುದು ಎಂಬ ಪ್ರಶ್ನೆಗೆ ಸಾರಿಗೆ ಆಯುಕ್ತರು ಇದೀಗ ಮಾಹಿತಿ ನೀಡಿದ್ದಾರೆ.. ಆನ್ ಲೈನ್ ನಲ್ಲಿ ಸೇವಾ ಸಿಂಧು...

ದೆಹಲಿಯಲ್ಲಿ ಆಟೋ ಚಾಲಕರು, ಕಾರ್ಮಿಕರಿಗೆ ಬಿಗ್ ಗಿಫ್ಟ್, ಕರ್ನಾಟಕದಲ್ಲಿ ಜಾರಿಗೆ ಎಎಪಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು :  ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img