ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರ ಜೊತೆ ವೇಟಿಂಗ್ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ.
ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಬೆನ್ನಲ್ಲೇ, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ....
ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...
ದೆಹಲಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಆಟೋ ಪ್ರಯಾಣ ದುಬಾರಿಯಾಗಿದೆ. ಬರೋಬ್ಬರಿ 18% ಏರಿಕೆಯಾಗಿರೋ ಆಟೋ ಪ್ರಯಾಣ ದರಕ್ಕೆ ಇನ್ನುಮುಂದೆ ಟ್ರಾಫಿಕ್ ಜಾಮ್ ದರವೂ ಸೇರ್ಪಡೆಯಾಗಲಿದೆ.
ದೆಹಲಿಯಲ್ಲಿ ಇಂದಿನಿಂದ ಆಟೋರಿಕ್ಷಾ ಪ್ರಯಾಣ ದರ ಶೇ .18ರಷ್ಟು ಹೆಚ್ಚಳವಾಗಿದೆ. ಇದರಿಂದ ಸುಮಾರು 90ಸಾವಿರಕ್ಕೂ ಅಧಿಕ ಆಟೋ ಚಾಲಕರು ಹಾಗೂ ಮಾಲೀಕರಿಗೆ ಲಾಭ ಉಂಟಾಗಲಿದೆ. ಇಂದಿನಿಂದ ಪರಿಷ್ಕೃತ...