ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿರುವ ಸ್ವಯಂಚಾಲಿತ ಕಾರಿನ ಪ್ರೋಟೋಟೈಪ್ ಇದೀಗ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಈ ಕಾರು RV ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಪ್ರಯೋಗಾತ್ಮಕವಾಗಿ...