ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ
ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...
ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73 ನೇ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಬಹುಮಾನ ವಿತರಣೆ ಮಾಡಲಾಯಿತು ಕರ್ನಾಟಕ ವಿಶ್ವ ವಿದ್ಯಾಲಯದಿಂದ ಮುರು ಜನರಿಗೆ ಗೌರವ ಡಾಕ್ಟರೇಟ್ ಪ್ರಧಾನ, ಮಾಡುತ್ತಿರುವ ಹಿನ್ನೆಲೆ...
ಬೆಂಗಳೂರು: ಜಿಲ್ಲೆಯ ಬಿಲಿಯರ್ಡ್ಸ್ ಅಸೋಸಿಯೇಷನ್ ನಲ್ಲಿ ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ...
Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...