ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ.
ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
ಈ...
ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...
www.karnatakatv.net :ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ, ಪ್ರಸಾದ ವಿತರಣೆ ಮಾಡಲಾಗುತ್ತಿತ್ತು ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಾಗಿನಿಂದ ತೀರ್ಥ, ಪ್ರಸಾದದ ತರಹ ವ್ಯಾಕ್ಸಿನ್ ಕೊಡಲು ಹುಬ್ಬಳ್ಳಿ ನಗರ ಮುಂದಾಗಿದೆ.
ವಾಣಿಜ್ಯನಗರಿ ಹುಬ್ಬಳ್ಳಿಯ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...