ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...