ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ
ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....
ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು...