Hubballi News: ಹುಬ್ಬಳ್ಳಿ: 31ವರ್ಷಗಳ ಹಿಂದೆ ನಡೆದ ರಾಮಜನ್ಮಭೂಮಿ ಹೋರಾಟದ ಗಲಭೆಗೆ ಸಂಬಂಧಿಸಿದಂತೆ ಮತ್ತೇ ಮರು ಜೀವ ಬಂದಿದ್ದು ಓರ್ವ ಕರಸೇವಕನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
ಅಂದು ಗಲಭೆಯ ಸಂದರ್ಭದಲ್ಲಿ 13 ಜನ ಕರಸೇವಕರನ್ನು ಬಂಧನ ಮಾಡಲಾಗಿತ್ತು, ಈ ಪೈಕಿ 8 ಕರಸೇವಕರಾದ ರಾಜು ಧರ್ಮದಾಸ್, ಶ್ರೀಕಾಂತ ಪೂಜಾರಿ, ಅಶೋಕ ಕಲಬುರ್ಗಿ,...
Ayodhye News: ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್...
ಸಿನಿಮಾ ಸುದ್ದಿ: ಅದ್ದೂರಿ ಹಾಗೂ ಅಪಾರ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ನಟ ಅರುಣ್ ರಾಮ್ ಗೌಡ(ಅರು ಗೌಡ) ರೀ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್ ನಟ ಅರಣ್ ರಾಮ್ ಗೌಡ ಬಿಡುಗಡೆ ಮಾಡಿದ್ದಾರೆ .
"ಮುದ್ದು ಮನಸ್ಸೆ" ಚಿತ್ರದ ಮೂಲಕ ಚಿತ್ರರಂಗ...
ಅಯೋಧ್ಯೆ : "ಜನವರಿ ಅಂತ್ಯದ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಎರಡನೇ ಹಂತ ಪೂರ್ಣವಾಗಲಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, "ಅಡಿಪಾಯದ ಒಂದು ಭಾಗ ಪೂರ್ಣಗೊಂಡಿದ್ದು, 2ನೇ ಪ್ರತಿಷ್ಠಾನದ ಪ್ರಕ್ರಿಯೆಯಲ್ಲಿದೆ.
ಇದು ಜನವರಿಗೆ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ದೇವಾಲಯದ ನಿರ್ಮಾಣ ಕಾರ್ಯವು...
ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ನಡೆಯಲಿದೆ. ಫೆಭ್ರವರಿ 10 ರಿಂದ ಪ್ರಾರಂಭವಾಗಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ.
ಎಲ್ಲರಿಗೂ ಈ ಬಾರಿ ಸಿ...
www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು.
ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...
ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ
ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ
ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ
ಆದೇಶಿಸಿದ್ದಾರೆ.
ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ
ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ
ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ
ತೀರ್ಮಾನಕ್ಕೆ...