Tumakuru News: ತುಮಕೂರಿನಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಇಲ್ಲವೆಂದು ಹೇಳಿದ್ದಾರೆ. ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ವೇಳೆ ಜನವರಿ...